ಕಮಲ್ ನಾಥ್  ಮುಖ್ಯಮಂತ್ರಿ ಶಿವರಾಜ್ ಸಿಂಗ್ ಚೌಹಾಣ್ ಭೇಟಿ : ರಾಜ್ಯದ ಅಭಿವೃದ್ಧಿಗೆ ವಿರೋಧ ಪಕ್ಷದ ಸಹಾಯದ ಭರವಸೆ

ಕಮಲ್ ನಾಥ್  ಮುಖ್ಯಮಂತ್ರಿ ಶಿವರಾಜ್ ಸಿಂಗ್ ಚೌಹಾಣ್   ಭೇಟಿ : ರಾಜ್ಯದ ಅಭಿವೃದ್ಧಿಗೆ ವಿರೋಧ ಪಕ್ಷದ ಸಹಾಯದ ಭರವಸೆ

ಭೋಪಾಲ್:ಮಧ್ಯಪ್ರದೇಶದ  ಮಾಜಿ ಮುಖ್ಯಮಂತ್ರಿ ಕಮಲ್ ನಾಥ್  ಮುಖ್ಯಮಂತ್ರಿ ಶಿವರಾಜ್ ಸಿಂಗ್ ಚೌಹಾಣ್ ಅವರನ್ನು ಭೇಟಿ ಮಾಡಿದ್ದು, ರಾಜ್ಯದ ಅಭಿವೃದ್ಧಿಗೆ ವಿರೋಧ ಪಕ್ಷದ ಸಹಾಯದ ಭರವಸೆ ನೀಡಿದ್ದಾರೆ.

ಈ ಬಗ್ಗೆ ಪ್ರತಿಕ್ರಿಯೆ ನೀಡಿದ ಕಮಲ್ ನಾಥ್  ನಾನು  ಮುಖ್ಯಮಂತ್ರಿ ಅವರನ್ನು ಭೇಟಿಮಾಡಿ  ರಾಜ್ಯದ ಅಭಿವೃದ್ಧಿಗೆ ನಾವು ಅವರೊಂದಿಗೆ ಇರುತ್ತೇವೆ ಎಂದು ನಾನು ಭರವಸೆ ನೀಡಿದ್ದೇನೆ  ಎಂದು ತಿಳಿಸಿದ್ದಾರೆ.

ಚೌಹಾಣ್ ಅವರು ಶುಕ್ರವಾರ ರಾತ್ರಿ ರಾಜ್ಯದ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಿದರು.