ಡಾ.ಎ ಆರ್ ಸೋಮಶೇಖರ್

ಡಾ.ಎ ಆರ್ ಸೋಮಶೇಖರ್

ಡಾ.ಎ ಆರ್ ಸೋಮಶೇಖರ್ ಬೆಂಗಳೂರಿನ ಪ್ರತಿಷ್ಠಿತ ಎಂ ಎಸ್ ರಾಮಯ್ಯ ವೈದ್ಯಕೀಯ ಶಿಕ್ಷಣ ಸಂಸ್ಥೆಯಲ್ಲಿ ಪ್ರಾಧ್ಯಾಪಕರಾಗಿದ್ದಾರೆ, ಮಕ್ಕಳ ಆರೋಗ್ಯ ವಿಭಾಗದ ಮುಖ್ಯಸ್ಥರಾಗಿಯೂ ಕಾರ್ಯನಿರ್ವಹಿಸುತ್ತಿದ್ದಾರೆ. ಇವರು ಆರೋಗ್ಯಕ್ಕೆ ಸಂಬಂಧಿಸಿದಂತೆ ಹಲವು ಪುಸ್ತಕಗಳನ್ನು ಬರೆದಿದ್ದಾರೆ.