ಮಲ್ಲಿಕಾರ್ಜುನಗೌಡ ತೂಲಹಳ್ಳಿ

ಮಲ್ಲಿಕಾರ್ಜುನಗೌಡ ತೂಲಹಳ್ಳಿ

ಮಲ್ಲಿಕಾರ್ಜುನಗೌಡ ತೂಲಹಳ್ಳಿ ಅವರು ದಾವಣಗೆರೆ ಸರ್ಕಾರಿ ಪ್ರಥಮ ದರ್ಜೆ ಮಹಿಳಾ ಕಾಲೇಜಿನಲ್ಲಿ ಕನ್ನಡ ಸಹಾಯಕ ಪ್ರಾಧ್ಯಾಪಕರು."ಶರೀಫನ ಬೊಗಸೆ" ಮತ್ತು "ತುಂಗಭದ್ರೆಯ ಪಾತ್ರದಲಿ" ಅವರ ಪ್ರಕಟಿತ ಕವನ ಸಂಕಲನಗಳು. ಕೆಲವು ಕತೆಗಳೂ ಬಿಡಿಯಾಗಿ ಪ್ರಕಟವಾಗಿವೆ.