`ಪಬ್ ಜೀ' ಗೇಮ್ ಬ್ಯಾನ್ : ಬೇಸರಗೊಂಡ ವಿದ್ಯಾರ್ಥಿ ಆತ್ಮಹತ್ಯೆ!

ಕೋಲ್ಕತ್ತಾ : ಕೇಂದ್ರ ಸರ್ಕಾರವು ಪಬ್ ಜೀ ಗೇಮ್ ಬ್ಯಾನ್ ಮಾಡಿದ ಹಿನ್ನೆಲೆಯಲ್ಲಿ ಬೇಸರಗೊಂಡ 21 ವರ್ಷದ ವಿದ್ಯಾರ್ಥಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಪಶ್ಚಿಮ ಬಂಗಾಳದ ನಾಡಿಯಾ ಜಿಲ್ಲೆಯಲ್ಲಿ ನಡೆದಿದೆ.

ಪ್ರೀತಮ್ ಹಾಲ್ದಾರ್ ಆತ್ಮಹತ್ಯೆ ಮಾಡಿಕೊಂಡಿರುವ ವಿದ್ಯಾರ್ಥಿಯಾಗಿದ್ದು, ಶುಕ್ರವಾರ ಬೆಳಗ್ಗೆ ಉಪಹಾರ ಸೇವಿಸಿದ ನಂತರ ತನ್ನ ಕೊಠಡಿಗೆ ತೆರಳಿ ಸೀಲಿಂಗ್ ಫ್ಯಾನ್ ಗೆ ನೇಣು ಹಾಕಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾನೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.

ಪಬ್ ಜೀ ಗೇಮ್ ಆಡಲು ಸಾಧ್ಯವಾಗದಿದ್ದಕ್ಕೆ ಬೇಸರಗೊಂಡಿದ್ದ ಪ್ರೀತಮ್ ಆತ್ಮಹತ್ಯೆ ಮಾಡಿಕೊಂಡಿದ್ದಾನೆ ಎಂದು ಪ್ರೀತಮ್ ತಾಯಿ ಹೇಳಿದ್ದಾರೆ.